ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸುಲಭ ಪದದ ಅರ್ಥ ಮತ್ತು ಉದಾಹರಣೆಗಳು.

ಸುಲಭ   ನಾಮಪದ

ಅರ್ಥ : ಆ ಸ್ಥಿತಿಯುಲ್ಲಿ ಯಾವುದಾದರು ಕೆಲಸ ಮಾಡುವುದರಲ್ಲಿರುವ ಕಠಿಣತೆ ಅಥವಾ ಅಡಚಣೆಗಳು ಇಲ್ಲದಿರುವುದು

ಉದಾಹರಣೆ : ಎರಡನೇಯವರಬೇರೆಯವರ ಜತೆಯಲ್ಲಿ ಕೆಲಸಮಾಡುವುದಕ್ಕಿಂತ ಹೆಚ್ಚಾಗಿ ನಿಮ್ಮ ಜತೆಯಲ್ಲಿ ಕೆಲಸಮಾಡುವುದು ಸುಲಭಅನುಕೂಲ.

ಸಮಾನಾರ್ಥಕ : ಅನುಕೂಲತೆ, ಸರಳ, ಸವಲತ್ತು, ಸುಖ, ಸೌಕರ್ಯ, ಸೌಲಭ್ಯ


ಇತರ ಭಾಷೆಗಳಿಗೆ ಅನುವಾದ :

वह स्थिति जिसमें कोई काम करने में कुछ कठिनता या अड़चन न हो।

दूसरों की अपेक्षा आपके साथ काम करने में ज्यादा सुविधा है।
आसानी, सहूलियत, सुगमता, सुभीता, सुविधा

Freedom from difficulty or hardship or effort.

He rose through the ranks with apparent ease.
They put it into containers for ease of transportation.
The very easiness of the deed held her back.
ease, easiness, simpleness, simplicity

ಅರ್ಥ : ಸರಳವಾಗಿ ಸಿಗುವಂತಹದು

ಉದಾಹರಣೆ : ರೈತರಿಗೆ ಸುಲಭವಾಗಿ ಆಹಾರ ಪದಾರ್ಥ ಸಿಕ್ಕಿದರೂ ಪೌಪ್ಠಿಕ ಆಹಾರ ತಿನ್ನಲು ದೊರೆಯುವುದಿಲ್ಲ.

ಸಮಾನಾರ್ಥಕ : ಸರಳ


ಇತರ ಭಾಷೆಗಳಿಗೆ ಅನುವಾದ :

सुलभ होने की अवस्था या भाव।

किसानों के पास अन्न की सुलभता होने पर भी उन्हें पौष्टिक आहार नसीब नहीं होता।
आलब्धता, सहज प्राप्यता, सुलभता

The quality of being at hand when needed.

accessibility, availability, availableness, handiness

ಸುಲಭ   ಗುಣವಾಚಕ

ಅರ್ಥ : ಸಾಧಿಸಲು ಯೋಗ್ಯವಾದಂತಹ

ಉದಾಹರಣೆ : ಗಾಯತ್ರಿ ಮಂತ್ರವು ಸರಳವಾಗಿದೆ.

ಸಮಾನಾರ್ಥಕ : ಸರಳ, ಸರಳವಾದ, ಸರಳವಾದಂತ, ಸರಳವಾದಂತಹ, ಸಾಧಿಸತಕ್ಕ, ಸಾಧಿಸತಕ್ಕಂತ, ಸಾಧಿಸತಕ್ಕಂತಹ, ಸಿದ್ಧಪಡಿಸತಕ್ಕ, ಸಿದ್ಧಪಡಿಸತಕ್ಕಂತ, ಸಿದ್ಧಪಡಿಸತಕ್ಕಂತಹ, ಸುಲಭವಾದ, ಸುಲಭವಾದಂತ, ಸುಲಭವಾದಂತಹ


ಇತರ ಭಾಷೆಗಳಿಗೆ ಅನುವಾದ :

सिद्ध करने योग्य।

गायत्री मंत्र साध्य है।
साधनीय, साध्य

Capable of being attained or accomplished.

Choose an attainable goal.
Art is not something that is come-at-able by dint of study.
attainable, come-at-able

ಅರ್ಥ : ಸುಲಭವಾಗಿರುವ ಅಥವಾ ಸರಳವಾಗಿರವ

ಉದಾಹರಣೆ : ಈಶ್ವರನನ್ನು ಕಾಣಬೇಕಾದರೆ ಭಕ್ತಿಯೊಂದೆ ಸರಳ ಮಾರ್ಗ.

ಸಮಾನಾರ್ಥಕ : ಸರಳ, ಸಹಜ, ಸುಗಮ


ಇತರ ಭಾಷೆಗಳಿಗೆ ಅನುವಾದ :

जल्दी हो सकने वाला या जिसमें कठिनाई न हो।

प्रभु प्राप्ति का सरल मार्ग भक्ति है।
अविकट, आसान, सरल, सहज, सहल, सीधा, सुगम, सुहंगम

ಅರ್ಥ : ವಿಶೇಷವಾದ ಆಡಂಬರ ಅಥವಾ ಶೃಂಗಾರವಿಲ್ಲದ

ಉದಾಹರಣೆ : ಬಾಬಾ ಆಮಂಟೆ ಅವರು ಸದಾ ಸರಳ ಜೀವನ ನಡೆಸುತ್ತಿದ್ದರು.

ಸಮಾನಾರ್ಥಕ : ಸಮಾನ್ಯ, ಸರಳ, ಸಾಧಾರಣ, ಸೀದಾ-ಸಾದ


ಇತರ ಭಾಷೆಗಳಿಗೆ ಅನುವಾದ :

बिना विशेष आडंबर या बनावट का।

बाबा आमटे सादा जीवन जीते हैं।
सादा, साधारण, सामान्य, सिंपल, सिम्पल

ಅರ್ಥ : ಮಾಡುವುದಕ್ಕೆ ಯೋಗ್ಯವಾದಂತಹ

ಉದಾಹರಣೆ : ಕಳ್ಳತನ, ಅಪ್ರಮಾಣಿಕತೆ ಮೊದಲಾದವುಗಳು ಸಾಧಿಸತಕ್ಕಂತಹ ಕಾರ್ಯಗಳಲ್ಲ.

ಸಮಾನಾರ್ಥಕ : ಸರಳ, ಸರಳವಾದ, ಸರಳವಾದಂತ, ಸರಳವಾದಂತಹ, ಸಾಧಿಸತಕ್ಕ, ಸಾಧಿಸತಕ್ಕಂತ, ಸಾಧಿಸತಕ್ಕಂತಹ, ಸಿದ್ಧಪಡಿಸತಕ್ಕ, ಸಿದ್ಧಪಡಿಸತಕ್ಕಂತ, ಸಿದ್ಧಪಡಿಸತಕ್ಕಂತಹ, ಸುಲಭವಾದ, ಸುಲಭವಾದಂತ, ಸುಲಭವಾದಂತಹ


ಇತರ ಭಾಷೆಗಳಿಗೆ ಅನುವಾದ :

करने योग्य।

चोरी,बेइमानी आदि करणीय कर्म नहीं हैं।
करणीय, साध्य

Capable of being done with means at hand and circumstances as they are.

executable, feasible, practicable, viable, workable