ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸೂರ್ಯ-ಕಾಂತಿ ಪದದ ಅರ್ಥ ಮತ್ತು ಉದಾಹರಣೆಗಳು.

ಸೂರ್ಯ-ಕಾಂತಿ   ನಾಮಪದ

ಅರ್ಥ : ಸೂರ್ಯನ ಕಡೆಗೆ ಮುಖಮಾಡಿ ನಿಲ್ಲುವ ಹಳದಿ ಹೂಗಳನ್ನು ಬಿಡುವ ಒಂದು ಜಾತಿಯ ಗಿಡ ಮತ್ತು ಅದರ ಹೂವು

ಉದಾಹರಣೆ : ಸೂರ್ಯಕಾಂತಿ ಎಣ್ಣೆಯನ್ನು ಅಡಿಗೆ ತಯಾರಿಕೆಯಲ್ಲಿ ಉಪಯೋಗಿಸುತ್ತಾರೆ.

ಸಮಾನಾರ್ಥಕ : ಸೂರ್ಯಕಾಂತಿ


ಇತರ ಭಾಷೆಗಳಿಗೆ ಅನುವಾದ :

खेतों में उगाया जाने वाला एक पौधे का फूल जिससे खाद्य तेल प्राप्त होता है।

सूरजमुखी का तेल व्यंजन बनाने के काम आता है।
अर्कपुष्पी, सूरजमुखी, सूर्यकांत, सूर्यकान्त, सूर्यमुखी

Reproductive organ of angiosperm plants especially one having showy or colorful parts.

bloom, blossom, flower