ಅರ್ಥ : ಹರಿಯುವಿಕೆ, ಸಾಗುವಿಕೆ ಇಲ್ಲದ ಸ್ಥಗಿತ ಸ್ಥಿತಿ
ಉದಾಹರಣೆ :
ನಿಂತ ನೀರಿನಲ್ಲಿ ರೋಗಾಣುಗಳ ಸಂಖ್ಯೆ ಹೆಚ್ಚು.
ಸಮಾನಾರ್ಥಕ : ನಿಂತ, ನಿಂತಂತ, ನಿಂತಂತಹ, ಸ್ಥಗಿತ, ಸ್ಥಗಿತವಾದ, ಸ್ಥಗಿತವಾದಂತ, ಸ್ಥಿರ, ಸ್ಥಿರವಾದ, ಸ್ಥಿರವಾದಂತ, ಸ್ಥಿರವಾದಂತಹ
ಇತರ ಭಾಷೆಗಳಿಗೆ ಅನುವಾದ :