ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಹರಿವಾಣ ಪದದ ಅರ್ಥ ಮತ್ತು ಉದಾಹರಣೆಗಳು.

ಹರಿವಾಣ   ನಾಮಪದ

ಅರ್ಥ : ಊಟಮಾಡುವುದಕ್ಕೆ ಉಪಯೋಗಿಸುವ ಒಂದು ತೆಳುವಾದ ಅಥವಾ ಆಳವಿಲ್ಲ ಪಾತ್ರೆ

ಉದಾಹರಣೆ : ತಾಯಿ ಮಕ್ಕಳಿಗೆ ಹರಿವಾಣದಲ್ಲಿ ಊಟವನ್ನು ತಿನ್ನಿಸುತ್ತಿದ್ದಾಳೆ.

ಸಮಾನಾರ್ಥಕ : ತಟ್ಟೆ, ತಾಟು, ಥಾಲಿ


ಇತರ ಭಾಷೆಗಳಿಗೆ ಅನುವಾದ :

भोजन करने का एक छिछला बर्तन।

माँ बच्चे को थाली में खाना खिला रही है।
थरिया, थाली, पिठर, पिठरक, पिठरी, पिठारका

Dish on which food is served or from which food is eaten.

plate

ಅರ್ಥ : ತಟ್ಟೆಯ ಆಕಾರದ ಒಂದು ದೊಡ್ಡ ಪಾತ್ರೆ

ಉದಾಹರಣೆ : ನನ್ನ ತಾಯಿಯು ರೊಟ್ಟಿಯನ್ನು ಮಾಡುವುದಕ್ಕಾಗಿ ಹರಿವಾಣದಲ್ಲಿ ಹಿಟ್ಟನ್ನು ಮಿಶ್ರಣ ಮಾಡುತ್ತಿದ್ದಾಳೆ.

ಸಮಾನಾರ್ಥಕ : ತಾಂಬಾಣ, ದೊಡ್ಡ ತಟ್ಟೆ, ಪರಾತ


ಇತರ ಭಾಷೆಗಳಿಗೆ ಅನುವಾದ :

थाली के आकार का बड़ा बर्तन।

माँ रोटी बनाने के लिए परात में आटा सान रही है।
थाल, परात