ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಹಾಜರಾಗು ಪದದ ಅರ್ಥ ಮತ್ತು ಉದಾಹರಣೆಗಳು.

ಹಾಜರಾಗು   ಕ್ರಿಯಾಪದ

ಅರ್ಥ : ಯಾವುದೇ ಕೆಲಸ ಮುಂತಾದವುಗಳಿಗೆ ಸಂಬಂಧಿಸಿದಂತೆ ಯಾರೋ ಒಬ್ಬರ ಮುಂದೆ ಉಪಸ್ಥಿತರಾಗುವುದು ಅಥವಾ ನಿಲ್ಲುವುದು

ಉದಾಹರಣೆ : ಅಪರಾಧಿಯು ನ್ಯಾಯಾಲಯದಲ್ಲಿ ನ್ಯಾಯಾಧೀಶರ ಮುಂದೆ ಹಾಜರಾದ.


ಇತರ ಭಾಷೆಗಳಿಗೆ ಅನುವಾದ :

किसी काम आदि के सिलसिले में किसी के समक्ष उपस्थित होना या आना।

अपराधी न्यायधीश के सामने उपस्थित हुआ।
उपस्थित होना, पेश होना, हाज़िर होना, हाजिर होना

Present oneself formally, as before a (judicial) authority.

He had to appear in court last month.
She appeared on several charges of theft.
appear