ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಯಾವುದನ್ನು ಮತ್ತೆ ಪಡೆಯುವ ಸಾಧ್ಯತೆಗಳಿಲ್ಲವೋ
ಉದಾಹರಣೆ : ಹೂಡಿಕೆದಾರನು ಮುಳುಗಿದ ತನ್ನ ಹಣವನ್ನು ವಾಪಸ್ಸು ಪಡೆಯುವುದಕ್ಕಾಗಿ ನ್ಯಾಯಾಲಯದ ಮೊರೆ ಹೋಗಿದ್ದಾನೆ.
ಸಮಾನಾರ್ಥಕ : ಮುಳುಗಿದ, ಮುಳುಗಿದಂತ, ಮುಳುಗಿದಂತಹ, ಹಾಳಾದ, ಹಾಳಾದಂತಹ
ಇತರ ಭಾಷೆಗಳಿಗೆ ಅನುವಾದ :हिन्दी
जिसके वापस मिलने की संभावना न हो।
ಅರ್ಥ : ವರ್ತಮಾನದಲ್ಲಿ ಇಲ್ಲವಾದುದು ಅಥವಾ ಕಣ್ಣಿಗೆ ಕಾಣದಾದುದು
ಉದಾಹರಣೆ : ಡೈನೋಸಾರವು ಒಂದು ಕಣ್ಮರೆಯಾದ ಪ್ರಾಣಿ.
ಸಮಾನಾರ್ಥಕ : ಕಣ್ಮರೆಯಾದ, ಕಣ್ಮರೆಯಾದಂತ, ಕಣ್ಮರೆಯಾದಂತಹ, ಗತಿಸಿದ, ಗತಿಸಿದಂತ, ಗತಿಸಿದಂತಹ, ಮರೆಯಾದ, ಮರೆಯಾದಂತ, ಮರೆಯಾದಂತಹ, ಹಾಳಾದ, ಹಾಳಾದಂತಹ
जो मिल न रहा हो या लुप्त हो गया हो।
ಸ್ಥಾಪನೆ