ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಹಾವಭಾವ ಪದದ ಅರ್ಥ ಮತ್ತು ಉದಾಹರಣೆಗಳು.

ಹಾವಭಾವ   ನಾಮಪದ

ಅರ್ಥ : ಪುರುಷರನ್ನು ಆಕರ್ಷಿಸಿಲು ಹೆಂಗಸರು ಮಾಡುವ ಮನೋಹರ ಚೇಷ್ಟೆ

ಉದಾಹರಣೆ : ಶೀಲಾಳ ಹಾವ ಭಾವಕ್ಕೆ ಬೆರಗಾಗಿ ವಿನೋದ ಅವಳನ್ನು ಒರಿಸಿದ

ಸಮಾನಾರ್ಥಕ : ಒನಪು, ಒಯ್ಯಾರ, ಬಿಂಕ, ಬಿಗುಮಾನ, ಮೈಕುಣಿತ, ಹಾವ-ಭಾವ


ಇತರ ಭಾಷೆಗಳಿಗೆ ಅನುವಾದ :

पुरुषों को मोहित करने के लिए स्त्रियों की मनोहर चेष्टाएँ।

शीला के हावभाव से प्रभावित होकर ही विनोद ने उससे शादी की।
अंगभंग, अदा, नाज़-नख़रा, नाज़ो अदा, हाव-भाव, हावभाव

Dignified manner or conduct.

bearing, comportment, mien, presence

ಅರ್ಥ : ಶರೀರ ಅಥವಾ ಯಾವುದಾದರು ಅಂಗದ ಸ್ಥಿತಿಯಲ್ಲಿ ಯಾವುದಾದರು ಭಾವ ಅಭಿವ್ಯಕ್ತವಾಗುತ್ತದೆ

ಉದಾಹರಣೆ : ನರ್ತಕಿಯು ತನ್ನ ಭಾವಭಂಗಿಗಳಿಂದ ದರ್ಶಕರ ಮನಸೆಳೆದಳು.

ಸಮಾನಾರ್ಥಕ : ಭಾವ ಭಂಗಿ, ಭಾವ-ಭಂಗಿ, ಭಾವಭಂಗಿ, ಹಾವ ಭಾವ, ಹಾವ-ಭಾವ


ಇತರ ಭಾಷೆಗಳಿಗೆ ಅನುವಾದ :

शरीर या किसी अंग की वह स्थिति जिसमें कोई भाव अभिव्यक्त होता हो।

नृत्यांगना अपनी भाव-भंगिमा से दर्शकों को मुग्ध करती रही।
भंगिमा, भाव-भंगिमा, भावभंगिमा, भावभंगी, हाव-भाव, हावभाव

Characteristic way of bearing one's body.

Stood with good posture.
bearing, carriage, posture

ಅರ್ಥ : ಅಭಿಮಾನಪೂರ್ವಕವಾಗಿ ನೀವು ಒಯ್ಯಾರವನ್ನು ತೋರಿಸುವ ಕ್ರಿಯೆ ಅಥವಾ ಭಾವ

ಉದಾಹರಣೆ : ಅವಳ ಒಯ್ಯಾರವನ್ನು ನೋಡಿ ನಾನು ಮೋಹಿತನಾದೆ ಅಥವಾ ಮರುಳಾದೆ.

ಸಮಾನಾರ್ಥಕ : ಒಯ್ಯಾರ, ಒಯ್ಯಾರಮಾಡು, ಥಳುಕು, ಬಳಕು, ಬಳುಕು


ಇತರ ಭಾಷೆಗಳಿಗೆ ಅನುವಾದ :

आभिमानपूर्वक अपने नखरे दिखाने की क्रिया या भाव।

उसकी इतराहट मुझे लुभाती है।
इतराहट, मटकन

A deliberate pretense or exaggerated display.

affectation, affectedness, mannerism, pose