ಅರ್ಥ : ಹಾಸುವ ಅಥವಾ ಹರಡುವ ಕೆಲಸಕ್ಕೆ ನೀಡುವ ಕೂಲಿ
ಉದಾಹರಣೆ :
ಸಮಾರಂಭದಲ್ಲಿ ಐವತ್ತು ಹಾಸಿಗೆಗಳನ್ನು ಹಾಸಲು ಐವತ್ತು ರೂಪಾಯಿಗಳನ್ನು ಕೇಳುತ್ತಿದ್ದಾನೆ
ಸಮಾನಾರ್ಥಕ : ಹರಡಲು
ಇತರ ಭಾಷೆಗಳಿಗೆ ಅನುವಾದ :
Something that remunerates.
Wages were paid by check.ಅರ್ಥ : ಮನೆ ಅಥವಾ ಯಾವುದಾದರೊಂದು ವಸ್ತುವನ್ನು ನಿಯಮಿತ ಅವಧಿಯಲ್ಲೆ ಬೇರೆಯವರಿಗೆ ಕೊಟ್ಟಾಗ ಪಡೆಯುವ ಹಣ
ಉದಾಹರಣೆ :
ಈ ಮನೆಗೆ ಒಂದು ಸಾವಿರ ರೂಪಾಯಿ ಬಾಡಿಗೆಯನ್ನು ತೆಗೆದುಕೊಳ್ಳುತ್ತಾರೆ.
ಇತರ ಭಾಷೆಗಳಿಗೆ ಅನುವಾದ :
A fixed charge for a privilege or for professional services.
fee