ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಹೆಚ್ಚಿನ ದರ ಪದದ ಅರ್ಥ ಮತ್ತು ಉದಾಹರಣೆಗಳು.

ಹೆಚ್ಚಿನ ದರ   ನಾಮಪದ

ಅರ್ಥ : ಅಧಿಕೃತ ಲೆಕ್ಕದಲ್ಲಿ ಒಂದು ವೆಚ್ಚ ಅಕ್ರಮವೆಂಬ ಕಾರಣ ಲೆಕ್ಕಶೋಧಕನು ಒಪ್ಪಿಗೆ ಕೊಡೆದೆ ಹೋದಾಗ ಆವೆಚ್ಚಕ್ಕೆ ಹೊಣೆಯಾದವನು ತನ್ನ ಕೈಯಿಂದ ತೆರಬೇಕಾದ ಮೊಬಲಗು

ಉದಾಹರಣೆ : ಪಾರ್ಸಲ್ ಗೆ ದಂಡ ತೆತ್ತು ಅದನ್ನು ಬಿಡಿಸಿಕೊಂಡು ಬಂದಿದ್ದೇನೆ.

ಸಮಾನಾರ್ಥಕ : ಅಧಿಕ ಕರ, ಅಧಿಕ ಪಾವತಿ, ದಂಡ, ಹೆಚ್ಚುವರಿ ಹಣ


ಇತರ ಭಾಷೆಗಳಿಗೆ ಅನುವಾದ :

वह अतिरिक्त या विशेष अंश जो किसी विशिष्ट कार्य के लिए या किसी विशेष परिस्थिति में अलग से अधिक लिया जाय या परिमाण से अधिक कर या शुल्क।

मैनें आज ही यह पार्सल अधिभार देकर छुड़ाया।
अधिभार, अधिशुल्क, सरचार्ज

An additional charge (as for items previously omitted or as a penalty for failure to exercise common caution or common skill).

surcharge