ಅರ್ಥ : ಲಾಭದಿಂದ ಬಂದ ಹಣ್ಣವನ್ನು ನೇಮಿಸಿಕೊಂಡ ಕೆಲಸಗಾರರಿಗೆ ಹಂಚುವರು
ಉದಾಹರಣೆ :
ಈ ವರ್ಷ ಸುಮಾರು ಹತ್ತು ಸಾವಿರ ರೂಪಾಯಿಯ ವರೆಗೂ ಬೋನಸ್ಸು ಸಿಕ್ಕಿದೆ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಅಧಿಕೃತ ಲೆಕ್ಕದಲ್ಲಿ ಒಂದು ವೆಚ್ಚ ಅಕ್ರಮವೆಂಬ ಕಾರಣ ಲೆಕ್ಕಶೋಧಕನು ಒಪ್ಪಿಗೆ ಕೊಡೆದೆ ಹೋದಾಗ ಆವೆಚ್ಚಕ್ಕೆ ಹೊಣೆಯಾದವನು ತನ್ನ ಕೈಯಿಂದ ತೆರಬೇಕಾದ ಮೊಬಲಗು
ಉದಾಹರಣೆ :
ಪಾರ್ಸಲ್ ಗೆ ದಂಡ ತೆತ್ತು ಅದನ್ನು ಬಿಡಿಸಿಕೊಂಡು ಬಂದಿದ್ದೇನೆ.
ಸಮಾನಾರ್ಥಕ : ಅಧಿಕ ಕರ, ಅಧಿಕ ಪಾವತಿ, ದಂಡ, ಹೆಚ್ಚಿನ ದರ
ಇತರ ಭಾಷೆಗಳಿಗೆ ಅನುವಾದ :
An additional charge (as for items previously omitted or as a penalty for failure to exercise common caution or common skill).
surchargeಅರ್ಥ : ಯಾವುದೇ ಕೆಲಸಗಾರರಿಗೆ ಅವರ ಪರಿಶ್ರಮ ಅಥವಾ ಸಂಬಳವನ್ನು ಬಿಟ್ಟಂತೆ ನೀಡುವ ಹಣ
ಉದಾಹರಣೆ :
ದೀಪಾವಳಿ ಹಬ್ಬದ ಸಮಯದಲ್ಲಿ ಪ್ರತಿಯೊಬ್ಬ ಕಾರ್ಮಿಕನು ತಮ್ಮ ಮಾಲೀಕರು ಬೋನಸ್ ಕೋಡಬೇಕೆಂದು ಅಪೇಕ್ಷಿಸುವನು
ಸಮಾನಾರ್ಥಕ : ಉತ್ತೇಜಕ ಸಮಲತ್ತು, ಪ್ರೋತ್ಸಾಹ ಧನ, ಬೋನಸ್, ಲಾಭಾಂಶ
ಇತರ ಭಾಷೆಗಳಿಗೆ ಅನುವಾದ :