ಅರ್ಥ : ಯಾವುದನ್ನು ಹೊರಲು ಆಗುವುದಿಲ್ಲವೋ ಅಥವಾ ಹೊರುವುದಕ್ಕೆ ಸಾಧ್ಯವಿಲ್ಲವೋ
ಉದಾಹರಣೆ :
ಹೊರಲಾಗದ ಸಾಮಾನುಗಳನ್ನು ಹೊರುವುದಕ್ಕಾಗಿ ಕೂಲಿಯವರನ್ನು ಕರೆಯಲೇ ಬೇಕಾಯಿತು.
ಸಮಾನಾರ್ಥಕ : ಹೊರಲಾಗದ, ಹೊರಲಾಗದಂತ, ಹೊರುವುದಕ್ಕೆ ಆಗದ, ಹೊರುವುದಕ್ಕೆ ಆಗದಂತ, ಹೊರುವುದಕ್ಕೆ ಆಗದಂತಹ
ಇತರ ಭಾಷೆಗಳಿಗೆ ಅನುವಾದ :
Not portable. Not easily moved or transported.
unportable